ಕಲಬುರಗಿ:ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮಕ್ಕೆ ಕ್ಷೇತ್ರೀಯ ಭವಿಷ್ಯನಿಧಿ ಆಯುಕ್ತ ಡಿ.ಹಣಮಂತಪ್ಪ ಅವರು ಚಾಲನೆ ನೀಡಿದರು.