ಕಾಳಗಿ: ಬೆಣ್ಣೆತೋರ ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ಕಾಳಗಿ ತಾಲೂಕಿನ ಕಣಸುರ ಗ್ರಾಮದ ಸಂತ್ರಸ್ತರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಆಹಾರ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.