
ಎಐಸಿಸಿ ಮಾಜಿ ಅಧ್ಯಕ್ಷ, ಯುವ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ಕೈಗೊಂಡ ಒಂದು ವರ್ಷ ಪೂರೈಸಿದ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮಹಾತ್ಮಗಾಂಧಿ ಪ್ರತಿಮೆಯಿಂದ ಶಾಂತಿ ನಗರದ ಆಸ್ಟಿನ್ ಟೌನ್‌ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಶಾಸಕ ಎನ್.ಎ. ಹ್ಯಾರಿಸ್, ಬೆಂ. ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಶೇಖರ್, ಕಾಂಗ್ರೆಸ್ ಮುಖಂಡ ಅಬ್ದುಲ್ ರೆಹಮಾನ್ ಷರೀಫ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.