
ನಗರದ ಮೂರುಸಾವಿರಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮಿಗಳ ದರ್ಶನಾಶೀರ್ವಾದ ಪಡೆದರು. ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.