ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕು ನಾವಳ್ಳಿ ಗ್ರಾಮದಲ್ಲಿ ನಡೆದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಜೈ ಹನುಮಾನ ಟ್ರೇಡರ್ಸ್ ಯುವಕರು ಪ್ರಥಮ ಸ್ಥಾನ ಪಡೆದುಕೊಂಡರು. ಈ ಸಂದರ್ಭದಲ್ಲಿ ತಂಡದ ಹಾಗೂ ಸಮಾಜ ಸೇವಕರಾದ ರಮೇಶ ಮಹದೇವಪ್ಪನವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.