ನಗರದ ಬಿನ್ನಿಮಿಲ್ ಬಳಿ ಒಳ ಚರಂಡಿ ಕಾಮಗಾರಿ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಲ್ಲಿಸಲಾಗಿದೆ.