ಕಾವೇರಿ ನೀರು ವಿಚಾರದಲ್ಲಿ ತಮಿಳುನಾಡಿನ ವಿಚಿತ್ರ ಧೋರಣೆ ಖಂಡಿಸಿ ಇಂದು ಮಧ್ಯಾಹ್ನ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ತಮಿಳುನಾಡಿನ ಸಿಎಂ ಸ್ಟಾಲಿನ್ ವಿರುದ್ಧ ಪ್ರತಿಭಟನೆ ನಡೆಸಿದರು.