
ರಾಜ್ಯದ ‘ಸಿ’ ದರ್ಜೆಯ ದೇವಾಲಯಗಳಿಗೆ ೮೮ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿರವರನ್ನು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿತು. ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್, ಲಕ್ಷ್ಮೀಕಾಂತ್ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದಾರೆ.