ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧಗಂಗಾ ವಿದ್ಯಾಸಂಸ್ಥೆಯ 3000 ಮಕ್ಕಳಿಂದ ಮೂಡಿಬಂದ ಬೃಹತ್ತಾದ ಕೇಸರಿ, ಬಿಳಿ, ಹಸಿರು ಬಣ್ಣಗಳ ಭಾರತ ನಕ್ಷೆ ವಿನ್ಯಾಸ.