ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಏರ್ಪಡಿಸಿದ್ದ ಶ್ರೀ ಗೌರಿ-ಗಣೇಶ ಹಬ್ಬದಲ್ಲಿ ಪಾಲ್ಗೊಂಡಿದ್ದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ರವರನ್ನು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ವಿಶೇಷ ಆಯುಕ್ತ ಹರೀಶ್, ಅಧ್ಯಕ್ಷ ಎ. ಅಮೃತರಾಜ್, ನೌಕರರಾದ ಸಾಯಿಶಂಕರ್, ಎ.ಜಿ. ಬಾಬಣ್ಣ, ಉಪಾಧ್ಯಕ್ಷರಾದ ಡಾ. ಶೋಭಾ, ಡಿ. ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜಿ. ರವಿ, ಮತ್ತಿತರರು ಇದ್ದಾರೆ.