ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಮುಖಂಡರಾದ ಪ್ರಸನ್ನ ಶೆಟ್ಟಿ ಚಂದ್ರವೇಲ್, ಮಂಜೇಶ್, ಶ್ರೀನಿವಾಸ್ ಪಟೇಲ್ ಮತ್ತು ಅಭಿಮಾನಿಗಳು ಪುಷ್ಪಮಾಲೆ ಅರ್ಪಿಸಿ ಶುಭಾಶಯ ಕೋರಿದರು.