ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿರವರನ್ನು ನಿನ್ನೆ ರಾತ್ರಿ ದೆಹಲಿಯಲ್ಲಿ ಭೇಟಿಮಾಡಿ ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ಸಂಕಷ್ಟ ಕುರಿತು ಸಮಾಲೋಚನೆ ನಡೆಸಿದರು. ದೆಹಲಿಯ ಕರ್ನಾಟಕ ಸರ್ಕಾರದ ಪ್ರತಿನಿಧಿ ಟಿ,ಬಿ. ಜಯಚಂದ್ರ, ಸಂಸದ ಡಿ.ಕೆ. ಸುರೇಶ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಇದ್ದಾರೆ.