ಸರ್ ಸಿ.ವಿ. ರಾಮನ್‌ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಗ್ಗದಾಸಪುರದಲ್ಲಿ ಏರ್ಪಡಿಸಿದ್ದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಎಸ್. ರಘುರವರನ್ನು ಬಿಜೆಪಿ ಮುಖಂಡ ರಾಜರೆಡ್ಡಿ ಮತ್ತು ಮಲ್ಲೇಶ ಪಾಳ್ಯದ ಚಂದ್ರುರವರು ಸನ್ಮಾನಿಸಿದರು. ಚಿತ್ರದಲ್ಲಿ ಮತ್ತಿತರ ಪದಾಧಿಕಾರಿಗಳನ್ನು ಕಾಣಬಹುದು.