ಶ್ರೀ ವಿದ್ಯಾ ಗಣಪತಿ ಯುವಕರ ಸಂಘದ ೨೫ನೇ ವಾರ್ಷಿಕೋತ್ಸವ ದಲ್ಲಿ ಎಲ್ಲಾ ಪದಾಧಿಕಾರಿಗಳ ಜೊತೆ ಕೆಕೆಎಂಪಿಯ ರಾಜ್ಯ ಉಪಾಧ್ಯಕ್ಷರಾದ ನಾಗೇಶರಾವ್ ವನ್ಸೇ ರವರು ಪೂಜೆಯಲ್ಲಿ ಭಾಗವಹಿಸಿದ್ದರು.