ಕಲಬುರಗಿ: ಶಹಾಬಾದ ನಗರದ ನಗರಸಭೆಯ ಸಭಾಂಗಣದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿದರು.