ದಾವಣಗೆರೆ ತಾಲೂಕು ಎಲೆ ಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಜಗದ್ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಶಾಲೆಯ ಮುಖ್ಯೋಪಾಧ್ಯರು ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಲಿಂಗೈಕ್ಯ ಶ್ರೀ ತರಳಬಾಳು ಜಗದ್ಗುರು ಅವರಿಗೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.