75ನೇ ಸ್ವಾತಂತ್ರ್ಯ ದಿನಾಚರಣೆ

ಕಲಬುರಗಿ:75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.