75 ಚೆಕ್ ಪೋಸ್ಟ್ ಸ್ಥಾಪನೆ..

ಕೊರೊನಾ ಕರ್ಫ್ಯೂ 14 ದಿನಗಳ ಕಾಲ ಜಾರಿಯಲ್ಲಿರುವುದರಿಂದ ತುಮಕೂರು ನಗರದಲ್ಲಿ 20 ಚೆಕ್‌ಪೋಸ್ಟ್ ಸೇರಿದಂತೆ ಜಿಲ್ಲೆಯಾದ್ಯಂತ 75ಕ್ಕೂ ಅಧಿಕ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ತಿಳಿಸಿದರು.