ಮುದ್ದೇಬಿಹಾಳ:ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಮಾದರಿ ಸುವರ್ಣ ಗ್ರಾಮ ಯೋಜನೆಯಡಿಯಲ್ಲಿ ಸುಮಾರು 1.12 ಕೋಟಿಗಳ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ, ದಲಿತ ಕೆರೆಯ ಸಮೂದಾಯ ಭವನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ) ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.