ನೌರು ರಿಪಬ್ಲಿಕ್ ಆಫ್ ಇಂಡಿಯಾದ ಹೈಕಮೀಷನರ್ ಹೆಚ್‌ಇಎಂಎಸ್ ಮರಿಯೇನಿ ಮೋಸೆಸ್‌ರವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.