ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಜಲಸಂರಕ್ಷಣಾ ಸಮಿತಿ ನಡೆಸುತ್ತಿರುವ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ, ಚರ್ಚಿಸಿದರು. ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿ ಚಂದ್ರು, ಮತ್ತಿತರರು ಇದ್ದಾರೆ.