ಕಲಬುರಗಿ:ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವಿನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಕಾರಾಗೃಹದ ಪ್ರಭಾರಿ ಅಧೀಕ್ಷಕರಾದ ವಿ. ಕೃಷ್ಣಮೂರ್ತಿ ಅವರು ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬುಧವಾರ ಪ್ರತಿಜ್ಞಾ ವಿಧಿ ಬೋಧಿಸಿದರು.