ಕಲಬುರಗಿ: ನಗರದ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಏರ್ಪಡಿಸಿದ್ದ ‘ಸೋದರಿ ನಿವೇದಿತಾ ಜನ್ಮದಿನಾಚರಣೆ’ಯಲ್ಲ್ಲಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಎಚ್.ಬಿ.ಪಾಟೀಲ ಮಾತನಾಡುತ್ತಿದ್ದರು.