ಚಾಮರಾಜ ನಗರ (ಹನೂರು)ನಲ್ಲಿ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ನವ ದಂಪತಿಗಳಿಗೆ ಹರಸಿದರು.