ನವಲಗುಂದ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರ, ಕಾರ್ಯಕರ್ತರ, ಸಭೆ ಉದ್ದೇಶಿಸಿ ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿದರು. ವಿನೋದ್. ಅಸೂಟಿ, ಬಾಪೂಗೌಡ ಪಾಟೀಲ್, ನವಲಗುಂದ, ಅಣ್ಣಿಗೇರಿ ಪುರಸಭೆ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಹಾಗೂ ಪ್ರಮುಖರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.