ಕಲಬುರಗಿ:ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ನಗರದ ಮತಗಟ್ಟೆ ಸಂಖ್ಯೆ 66 ಹಾಗೂ 67 ಸೇರಿದಂತೆ ಮುಂತಾದ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನದ ಪ್ರಕ್ರಿಯೇ ವೀಕ್ಷಿಸಿದರು.