ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಪರವಾಗಿ ಸಂಘಟಿತ ಹೋರಾಟ ನಡೆದ ರಾಜ್ಯದ ಸಂಸದರ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತೆಯರು ಗಾಂಧಿನಗರದಿಂದ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.