ದಾವಣಗೆರೆ ಹಳೆ ಹೆರಿಗೆ ಆಸ್ಪತ್ರೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಮೌಲಾನಾ ಆಜಾದ್ ಸಂಸ್ಥೆಯಿಂದ ಚಿತ್ರದುರ್ಗ ಮುರುಘಾಮಠದ ಉಸ್ತುವಾರಿ ಶ್ರೀಗಳಾದ ಬಸವಪ್ರಭು ಸ್ವಾಮೀಜಿ , ಮೌಲ್ವಿಗಳಾದ ಶಾಹಿದ್ ರಜಾ ,  ಸಂಸ್ಥೆಯ ಅಧ್ಯಕ್ಷ ಡಾ.ನಸೀರ್ ಅಹಮದ್ ಇತರರು ಸಿಹಿ ಮತ್ತು ಹಣ್ಣುಗಳನ್ನು ಹಂಚಿದರು.