ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ರವರ ನಿಯೋಗವು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದ ರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ. ಎಂ.ಟಿ. ರೇಜು ಇದ್ದಾರೆ.