ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಕೆಪಿಸಿಸಿ
ಕಚೇರಿಗೆ ಭೇಟಿ ನೀಡಿ ಸಾರ್ವಜನಿಕ ರು ಹಾಗೂ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದರು. ಮಾಜಿ ಸಂಸದ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ. ಎ. ಬಾವಾ ಮತ್ತಿತರರು ಉಪಸ್ಥಿತರಿದ್ದರು.