ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಟಿ.ಎಸ್.ಬಿ. ಭಾಸ್ಕರ್ ರಾಜೇ ಅರಸ್‌ರವರನ್ನು ೧೯೮೪ನೇ ಸಾಲಿನ ಹಳೇ ವಿದ್ಯಾರ್ಥಿಗಳು ಮೈಸೂರಿನ ಅವರ ಸ್ವಗೃಹದಲ್ಲಿ ಗುರುವಂದನೆ ಸಲ್ಲಿಸಿ ಸನ್ಮಾನಿಸಿದರು.