ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ಶ್ರೀದೇವಿ ರಮಣ ಮಹರ್ಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಮಾಜಿ ಸಿಎಂ ಡಾ. ಎಂ. ವೀರಪ್ಪ ಮೊಯ್ಲಿ, ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ್, ಡಾ. ಎಂ.ಆರ್. ಹುಲಿನಾಯ್ಕರ್ ಹಾಗೂ ಶಾಂತಾದುರ್ಗಾದೇವಿ ಇದ್ದಾರೆ.