ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಪ್ರತಿಷ್ಠಾಪಿಸಿರುವ ಶ್ರೀ ಮಹಾಗಣಪತಿ ಪೂಜಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಗಣಪತಿ ವಿಗ್ರಹ ನೀಡಿ ಸನ್ಮಾನಿಸಲಾಯಿತು. ಧಾರ್ಮಿಕ ದತ್ತಿ ಆಯುಕ್ತ ಎಚ್. ಬಸವರಾಜೇಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್, ಅರ್ಚಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್, ಲಕ್ಷ್ಮಿಕಾಂತ್, ಮತ್ತಿತರರು ಇದ್ದಾರೆ.