ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿಯ ನಾಗರಿಕರನ್ನು ಸನ್ಮಾನಿಸಿ ಗೌರವಿಸಿದರು. ಸಚಿವೆ ಲಕ್ಷೀಹೆಬ್ಬಾಳ್ಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.