ಹುಬ್ಬಳ್ಳಿ ತಾಲೂಕಿನ ಅಗಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.