ನಗರದ ಮುನೇಶ್ವರ ಬ್ಲಾಕ್ ಶ್ರೀ ಪಟೇಲ್ ಗುಳ್ಳಪ್ಪ ಶಿಕ್ಷಣ ಸಂಸ್ಥೆಯಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿಯನ್ನು ಆಚರಿಸಲಾಯಿತು. ಕಸಾಪ ಗೌರವ ಕೋಶಾಧ್ಯಕ್ಷ ಡಾ. ಬಿ.ಎಂ. ಪಟೇಲ್ ಪಾಂಡು, ಕಾರ್ಯದರ್ಶಿ ಬಿ.ಪಿ. ಹರ್ಷ ಹಾಗೂ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು.