ತಮಿಳು ನಾಡಿಗೆ ಕಾವೇರಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ತೀರ್ಪು ಖಂಡಿಸಿ ಕರ್ನಾಟಕ ಜಲಸಂರಕ್ಷಣಾ ಸಮಿತಿ ವತಿಯಿಂದ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಡಾ. ತಲಕಾಡು ಚಿಕ್ಕರಂಗೇಗೌಡ, ಕರವೇ ಅಧ್ಯಕ್ಷ ಶಿವರಾಮೇಗೌಡ, ಕಾರ್ಮಿಕ ಘಟಕದ ಶ್ರೀಧರ್, ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿ ಚಂದ್ರು, ಗುರುದೇವ್ ನಾರಾಯಣ ಕುಮಾರ್, ಮತ್ತಿತರರು ಭಾಗವಹಿಸಿದ್ದರು.