ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿಶ್ವವಿಜಯ ಕನ್ನಡಿಗರ ವೇದಿಕೆಯ ರಾಜ್ಯಾಧ್ಯಕ್ಷೆ ಎಂ. ಬಿ. ವಿಜಯಲಕ್ಷ್ಮಿ ನೇತೃತ್ವದಲ್ಲಿ ಮಹಿಳೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.