ಲಕ್ಷ್ಮೇಶ್ವರದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನವನ್ನು ಆಚರಿಸಲಾಯಿತು. ಉಪತಹಸಿಲ್ದಾರ್ ಸಂತೋಷ್ ಕಿಮಾಯಿ ಮತ್ತು ರೇಣುಕಾ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು.