ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯಲ್ಲಿ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಮುಖ್ಯ ಅಧಿಕಾರಿ ಶಂಕರ್ ಹುಲ್ಲಮ್ಮನವರ ಸೇರಿದಂತೆ ಪುರಸಭೆಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.