ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಲವಡಿ ಗ್ರಾಮದ ಚಿವಟಿ ಪ್ಲಾಟ, ಅಂಕಲಿ ಪ್ಲಾಟ್ ಹಾಗೂ ಅರಳಿಕಟ್ಟಿ ಅವರ ಪ್ಲಾಟ್‍ಗಳಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯ ಮೂಲಕ ಒಳಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎನ್ ಎಚ್ ಕೋನರಡ್ಡಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತಿಯ ಸದಸ್ಯರು, ಮುಖಂಡರು ಹಾಗೂ ಇನ್ನೂ ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು..