ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರದ ತಹಶಿಲ್ದಾರ ಕಚೇರಿ ಬಳಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ, ಸಂಯೋಜಿತ ಭಾರತೀಯ ಮಜ್ದೂರ ಸಂಘದಿಂದ ಪ್ರತಿಭಟನೆ ನಡೆಸಿ ನಗರದ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.