ವಾಡಿ:ಪಟ್ಟಣದ ವಾಡಿ ಪೋಲೀಸ್ ಠಾಣೆಯಲ್ಲಿ ಈದ್-ಮೀಲಾದ್-ಉನ್ ನಬೀ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಶಹಾಬಾದ ಡಿವೈಎಸ್‍ಪಿ ವೆಂಕನಗೌಡ ಪಾಟೀಲ ಅವರು ಮಾತನಾಡಿದರು.