
ಬಾಗಲಕೋಟೆ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸರಕಾರದ ಕೃಷಿ ಸ್ಥಾಯಿ ಸಮೀತಿ ಅಧ್ಯಕ್ಷರಾದ ಪಿ.ಸಿ. ಗದ್ದಿಗೌಡರ ರವರು ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಆಗಿರುವ ಬೆಳೆ ಹಾನಿಯ ಕುರಿತು ಮನವರಿಕೆ ಮಾಡಿಕೊಟ್ಟರು ಹಾಗೂ ಕೇಂದ್ರ ಸರಕಾರÀ ದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆಗಾಗಿ ಮನವಿ ಸಲ್ಲಿಸಿದರು.