ಚಡಚಣ: : ಸಮೀಪದ ಹಾವಿನಾಳ ಇಂಡಿಯನ್ ಸಕ್ಕರೆ ಕಾರ್ಖಾನೆಯ ಆಡಳಿತ ಕಚೇರಿಯಲ್ಲಿ ಮಂಗಳವಾರ ನಸುಕಿನ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಮೂಲ್ಯ ಕಾಗದ ಪತ್ರಗಳು,ಕಂಪ್ಯೂಟರ್ ಗಳು ಸೇರಿದಂತೆ ಕಚೇರಿ ಪರಿಕರಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.