ಕಲಬುರಗಿ: ಉತ್ತರ ಪ್ರದೇಶದ ಹತ್ರಾಸ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಬೃಹತ ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿತು.