ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಬ್ಲಾಕ್ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಜಿ. ಶೇಖರ್‌ರವರಿಗೆ ಸಚಿವ ದಿನೇಶ್ ಗುಂಡೂರಾವ್‌ರವರು ಬೆಳ್ಳಿಗದೆ ನೀಡಿ ಸನ್ಮಾನಿಸಿದರು. ಶಾಸಕ ರಿಜ್ವಾನ್ ಅರ್ಷದ್, ಹಿರಿಯ ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್, ಮತ್ತಿತರ ಮುಖಂಡರು ಇದ್ದಾರೆ.