ನಗರದ ದೇವರ ಜೀವನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋಶೂವಾ ಎಂ. ಅವರು ಶಾಸಕ ಎ.ಸಿ. ಶ್ರೀನಿವಾಸ್, ಮಾಜಿ ಶಾಸಕ ಬಿ. ಪ್ರಸನ್ನ ಕುಮಾರ್, ಮಾಜಿ ಮೇಯರ್ ಆರ್. ಸಂಪತ್‌ರಾಜ್, ಮಾಜಿ ಬಿಬಿಎಂಪಿ ಸದಸ್ಯ ಎ.ಆರ್. ಜಾಕೀರ್‌ರವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದಾರೆ.