ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಇಂದು ನಡೆದ ಕಿತ್ತೂರು ರಾಣಿಚೆನ್ನಮ್ಮ ಉತ್ಸವ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ರಾಣಿಚೆನ್ನಮ್ಮ ವೇಷ ತೊಟ್ಟು ಎಲ್ಲರ ಗಮನ ಸೆಳೆದರು. ಜಾನಪದ ಕಲಾವಿದರು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಟ್ಟರು.