ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಿಗ್ಗೆ ಕರ್ನಾಟಕ ಜಲಸಂರಕ್ಷಣೆ ಸಮಿತಿಯ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಗುರುದೇವ್ ನಾರಾಯuಕುಮಾರ್, ರಾಜಪ್ಪ, ಮತ್ತಿತರರು ಫ್ರೀಡಂ ಪಾರ್ಕ್ ಬಳಿ ಉರುಳುಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.